পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜಗಲಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜಗಲಿ   ನಾಮಪದ

অর্থ : ಯಾವುದೇ ಭವನ ಅಥವಾ ಬಂಗಲೆಯ ಅಂತರದಲ್ಲಿ ವಾಸ್ತು-ರಚನೆಯ ಪ್ರಕಾರ ಮೂರು ಗೋಡೆಗಳನ್ನು ಮೇಲೆನ ವರೆಗೂ ಕಟ್ಟಿ ಮುಂದಿನ ಗೋಡೆ ಮತ್ತು ತಳ ಭಾಗವನ್ನು ತೆರೆವು ಗೊಳಿಸಿ ಅದರಿಂದ ಬೇರೆ ಕೋಣೆಗಳಿಗೆ ಹೋಗಬಹುದು

উদাহরণ : ಶ್ಯಾಮ್ ಜಗಲಿ ಮೇಲೆ ಕುಳಿತು ಟೀ ಕುಡಿಯುತ್ತಿದ್ದ

সমার্থক : ಕೃಸಾಲೆ, ಮೊಗಸಾಲೆ, ವರಾಂಡ


অন্যান্য ভাষায় অনুবাদ :

किसी भवन या मकान के अन्तर्गत वह लम्बी वास्तु-रचना जिसके तीन ओर दीवारें, ऊपर छत और सामनेवाला भाग बिलकुल खुला होता है तथा जिसमें से होकर किसी दूसरे कमरे आदि में प्रवेश करते हैं।

श्याम बरामदे में बैठकर चाय पी रहा है।
ओसारा, चौपाल, दालान, बरांदा, बरामदा, वरंडा, वरांडा

A porch along the outside of a building (sometimes partly enclosed).

gallery, veranda, verandah

অর্থ : ಬಾಗಿಲ ಮುಂಭಾಗ ಅಥವಾ ಸೂರಿನ ಕೆಳಭಾಗದ ಸ್ಥಾನ

উদাহরণ : ಅವನು ಮನೆಯ ಮುಖಮಂಟಪದಲ್ಲಿ ಕುಳಿತುಕೊಂಡು ಪುಸ್ತಕವನ್ನು ಓದುತ್ತಿದ್ದ.

সমার্থক : ಜಗಲಿ ಕಟ್ಟೆ, ಪಡಸಾಲೆ, ಮುಖಮಂಟಪ, ಮೊಗಸಾಲೆ


অন্যান্য ভাষায় অনুবাদ :

दरवाजे के सामने या छत पर का छायादार स्थान।

वह बरसाती में बैठकर पुस्तक पढ़ रहा है।
प्रघण, प्रघन, बरसाती

A structure attached to the exterior of a building often forming a covered entrance.

porch