অর্থ : ಜಗಳ ಗದ್ದಲ ಮಾಡುವ ಸ್ವಭಾವದವಳು
উদাহরণ :
ಅವಳೊಬ್ಬಳು ಜಗಳಗಂಟಿ ತಿಮ್ಮಿ.
সমার্থক : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಜಗಳಗಂಟಿ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
অন্যান্য ভাষায় অনুবাদ :
অর্থ : ಜಗಳ ಮಾಡುವ ಗುಣ ಹೊಂದಿದವರು
উদাহরণ :
ನನ್ನ ಗೆಳೆಯನ ಹೆಂಡತಿಯು ಜಗಳಗಂಟಿಯಾದ ಕಾರಣ ಪದೇ ಪದೇ ಅವನನ್ನು ಎಲ್ಲಿಗೂ ಕರೆಯುವುದಿಲ್ಲ.
সমার্থক : ಕಲಹಪ್ರಿಯ, ಜಗಳಕಾಯುವ ಸ್ವಭಾವದ
অন্যান্য ভাষায় অনুবাদ :
অর্থ : ಜಗಳ ಕಾಯುವ ಸ್ವಾಭಾವದಂತಹ
উদাহরণ :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
সমার্থক : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
অন্যান্য ভাষায় অনুবাদ :