পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜಗಳವಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜಗಳವಾಡು   ಕ್ರಿಯಾಪದ

অর্থ : ಯಾವುದಾದರು ಮಾತಿಗೆ ಆವೇಶಪೂರ್ಣವಾಗಿ ವಿವಾದ ಮಾಡು

উদাহরণ : ಜಮೀನನ್ನು ಹಂಚುವ ವಿಷಯಕ್ಕೆ ಶ್ಯಾಮನು ತನ್ನ ಅಣ್ಣನೊಡನೆ ಜಗಳವಾಡಿದನು.

সমার্থক : ಕಲಹ ಮಾಡು, ಕಾದು, ಜಗಳ ಆಡು, ಜಗಳ ಮಾಡು, ಯುದ್ಧ ಮಾಡು


অন্যান্য ভাষায় অনুবাদ :

किसी बात पर कहासुनी या आवेशपूर्ण विवाद करना।

जमीन के बँटवारे को लेकर श्याम अपने भाइयों से लड़ने लगा।
अखड़ाना, अपड़ाना, अरुझाना, अलुझना, उलझना, कलह करना, किचकिच करना, झगड़ना, झगड़ा करना, तकरार करना, लड़ना, लड़ाई करना

Have a disagreement over something.

We quarreled over the question as to who discovered America.
These two fellows are always scrapping over something.
altercate, argufy, dispute, quarrel, scrap

অর্থ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು

উদাহরণ : ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.

সমার্থক : ಕಾದಾಡು, ಕೂಗಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು


অন্যান্য ভাষায় অনুবাদ :

बराबर वालों से लड़ाई या विरोध करना।

श्याम मुझसे हमेशा प्रतिद्वंद्विता करता है।
प्रतिद्वंद्विता करना, लड़ना

অর্থ : ವಿರೋಧಿಗಳನ್ನು ಪರಾಜಯಗೊಳಿಸುವುದಕ್ಕಾಗಿ ಅವರ ಮೇಲೆ ಆಯುದ್ಧಗಳನ್ನು ಪ್ರಯೋಗಿಸುವುದು

উদাহরণ : ರಾಣಿ ಲಕ್ಷ್ಮೀಬಾಯಿಯು ಆಂಗ್ಲರೊಡನೆ ವೀರಾವೇಶದಿಂದ ಯುದ್ಧ ಮಾಡಿದಳು.

সমার্থক : ಜಗಳ ಮಾಡು, ಯುದ್ಧ ಮಾಡು, ಹೋರಾಡು


অন্যান্য ভাষায় অনুবাদ :

विरोधी को परास्त करने के लिए उसके ख़िलाफ हथियार उठाना।

रानी लक्ष्मीबाई ने अँग्रेज़ों के साथ वीरतापूर्वक युद्ध किया।
जूझना, युद्ध करना, लड़ना, लड़ाई करना

Make or wage war.

war

অর্থ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ

উদাহরণ : ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.

সমার্থক : ಕಿತ್ತಾಡು, ಬಡಿದಾಡು, ಹೊಡೆದಾಡು


অন্যান্য ভাষায় অনুবাদ :

किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।

खेल-खेल में बच्चे आपस में भिड़ गए।
भिड़ना