অর্থ : ಹತ್ತು ಹತ್ತರಂತೆ ಹದಿನೈದು ಬಾರಿ ಜಪಿಸುವ ಪ್ರತಿಯೊಂದು ಜಪದಶಕಕ್ಕೆ ಮೊದಲು ಭಗವತ್ ಪ್ರಾರ್ಥನೆಯನ್ನೂ ಕೊನೆಯಲ್ಲಿ ದೇವರ ಸ್ತೋತ್ರಗೀತೆಯನ್ನು ಹೇಳುವ ಪ್ರಾರ್ಥನಾವಳಿ
উদাহরণ :
ಶ್ರೀಮತಿ ರಾವ್ ಅವರ ಮುಂಜಾನೆ ಎದ್ದು ಜಪಮಾಲೆ ಹಿಡಿದು ಕೂತಿರುತ್ತಾರೆ.
সমার্থক : ಜಪಸರ
অন্যান্য ভাষায় অনুবাদ :
অর্থ : ಜಪಮಾಡಲು ಇಪ್ಪತ್ತೇಳು ಮಣಿಗಳಿರುವ ಒಂದು ಚಿಕ್ಕ ಮಾಲೆ
উদাহরণ :
ಅಜ್ಜಿ ಯಾವಾಗಲು ಕೈಯಲ್ಲಿ ಜಪಮಾಲೆಯನ್ನು ಹಿಡಿದುಕೊಂಡಿರುತ್ತಾರೆ.
অন্যান্য ভাষায় অনুবাদ :
जप करने की सत्ताइस दानों की छोटी माला।
दादी हर समय हाथ में सुमरनी लिए रहती हैं।অর্থ : ಜಪ ಮಾಡುವಾಗ ಮಂತ್ರವನ್ನು ಲೆಕ್ಕವಿಡಲು ಬಳಸುವ ಮಣಿಮಾಲೆಮಾಲೆಯನ್ನು ಕೈಯಲ್ಲಿ ಹಿಡಿದು ಜಪವನ್ನು ಮಾಡುತ್ತಾರೆ
উদাহরণ :
ರಾಧೆಶ್ಯಾಮ ಸದಾ ಜಪಮಾಲೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿರುತ್ತಾನೆ.
সমার্থক : ಮಣಿಮಾಳೆ
অন্যান্য ভাষায় অনুবাদ :