পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜಳಕ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜಳಕ ಮಾಡು   ಕ್ರಿಯಾಪದ

অর্থ : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು

উদাহরণ : ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.

সমার্থক : ಸ್ನಾನ ಮಾಡು, ಸ್ನಾನಮಾಡು


অন্যান্য ভাষায় অনুবাদ :

शरीर साफ करने के लिए उसे जल से धोना।

दादाजी ठंड के दिनों में गुनगुने पानी से नहाते हैं।
अन्हाना, नहाना, स्नान करना

Cleanse the entire body.

Bathe daily.
bathe

অর্থ : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ

উদাহরণ : ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!

সমার্থক : ಮೀಯು, ಸ್ನಾನ ಮಾಡು


অন্যান্য ভাষায় অনুবাদ :

किसी तरल पदार्थ से सारे शरीर का तर होना।

तुम तो पसीने से नहा गये!।
नहाना

অর্থ : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ

উদাহরণ : ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.

সমার্থক : ಮೈ ತೊಳೆ, ಸ್ನಾನ ಮಾಡು


অন্যান্য ভাষায় অনুবাদ :

दूसरे को नहाने में प्रवृत्त करना।

माँ बच्चे को रोज़ सुबह गरम पानी से नहलाती है।
अन्हवाना, नहलाना, नहवाना, स्नान कराना

অর্থ : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ

উদাহরণ : ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ

সমার্থক : ಸ್ನಾನ ಮಾಡು


অন্যান্য ভাষায় অনুবাদ :

पानी में घुसकर स्नान करना।

ऋषि प्रतिदिन गंगा नदी में निमज्जन करते हैं।
अवगाहना, निमज्जन करना

অর্থ : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ

উদাহরণ : ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.

সমার্থক : ಮಿಂದೆ, ಮೀಯು, ಸ್ನಾನ ಮಾಡು


অন্যান্য ভাষায় অনুবাদ :

रजोधर्म से निवृत्त होने पर स्त्री का स्नान करना।

प्रायः स्त्रियाँ तीन दिन के बाद नहाती हैं।
नहाना