অর্থ : ಕಾಗದ-ಪತ್ರಗಳನ್ನು ತರುವ-ಕೊಡುವ ಅಥವಾ ಅಧಿಕಾರಿಗಳ ಆದೇಶಗಳನ್ನು ಪೂರ್ಣಮಾಡುವವ ಅಥವಾ ಅವಶ್ಯತಕತೆಯ ಅನುಸಾರವಾಗಿ ಅವರಿಗೆ ರಿಜಿಸ್ಟರ್ ಮೊದಲಾದವುಗಳನ್ನು ತಂದು ಕೊಡುವಂತಹ ಕರ್ಮಚಾರಿ
উদাহরণ :
ನಮ್ಮ ಕಾರ್ಯಾಲಯದಲ್ಲಿ ಜವಾನರಿಗೆ ತುಂಬಾ ಕೆಲಸವಿರುತ್ತದೆ.
অন্যান্য ভাষায় অনুবাদ :
काग़ज़-पत्र आदि लाने-ले जाने वाला या अधिकारियों के आदेशों को पूरा करने वाला या आवश्यकतानुसार उन्हें रजिस्टर आदि उपलब्ध करने वाला कर्मचारी।
मेरे कार्यालय में चपरासी के जिम्मे बहुत काम रहता है।An employee who performs clerical work (e.g., keeps records or accounts).
clerkঅর্থ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ
উদাহরণ :
ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.
অন্যান্য ভাষায় অনুবাদ :
অর্থ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
উদাহরণ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
সমার্থক : ಆಳು, ಗೃಹಸೇವಕ, ಚಾಕರ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
অন্যান্য ভাষায় অনুবাদ :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servantঅর্থ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
উদাহরণ :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
অন্যান্য ভাষায় অনুবাদ :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।