অর্থ : ಉತ್ಸವ ಹಬ್ಬ ಅಥವಾ ವಸ್ತುಗಳನ್ನು ಕೊಳ್ಳುವ-ಮಾರುವ ಅಥವಾ ಪ್ರದರ್ಶನದ ಸಮಯನ ಮುಂತಾದವುಕ್ಕೆ ಯಾವುದೋ ಒಂದು ಸ್ಥಳದಲ್ಲಿ ಬಹಳಷ್ಟು ಜನರು ಸೇರಿರುವ ಕ್ರಿಯೆ
উদাহরণ :
ನಮ್ಮ ಊರಿನಲ್ಲಿ ಕಳೆದ ವಾರ ಜಾತ್ರೆ ನಡೆಯಿತು
সমার্থক : ಉತ್ಸವ, ಪರಿಸೆ, ಯಾತ್ರೆ
অন্যান্য ভাষায় অনুবাদ :
उत्सव, त्यौहार आदि के समय या वस्तुओं आदि के क्रय विक्रय या प्रदर्शनी के लिए किसी स्थान पर बहुत सारे लोगों के एकत्र होने की क्रिया।
माघी पूर्णिमा के दिन प्रयाग में मेला लगता है।অর্থ : ದೈನಂದಿನ ದಿನಚರಿಯ ಮಧ್ಯೆಯೇ ಧಾರ್ಮಿಕವಾಗಿ ಅಥವಾ ಸಾಂಸ್ಕೃತಿಕವಾಗಿ ಬಹುಜನರು ಪಾಲ್ಗೊಂಡು ಸಂಭ್ರಮಿಸುವ ಅಥವಾ ಆಚರಿಸುವ ಒಂದು ವಿಶೇಷವಾದ ದಿನ
উদাহরণ :
ಸ್ವತಂತ್ಯ ದಿನಾಚರಣೆಯು ನಮ್ಮ ರಾಷ್ಟೀಯ ಹಬ್ಬ.
অন্যান্য ভাষায় অনুবাদ :
A day or period of time set aside for feasting and celebration.
festival