অর্থ : ಕುದುರೆ ಕಾಲು ಬಡೆಯು ಪ್ರಕ್ರಿಯೆ (ಟಪ್-ಟಪ್ ಎಂದು ಶಬ್ದ ಮಾಡು)
উদাহরণ :
ಕುದುರೆ ಲಾಯದಲ್ಲಿ ಕಟ್ಟು ಹಾಕಿದ ಕುದುರೆಯು ಜಿಗಿದಾಡುತ್ತಿದೆ.
সমার্থক : ಟಪ್ ಟಪ್ ಕಾಲು ಬಡೆ, ಹಾರಾಡು ಕುಣಿದಾಡು
অন্যান্য ভাষায় অনুবাদ :
অর্থ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು
উদাহরণ :
ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.
সমার্থক : ಆನಂದಿಸು, ಕುಣಿ, ಸಂತೋಪಡು, ಹರ್ಷ ವ್ಯಕ್ತಪಡಿಸು
অন্যান্য ভাষায় অনুবাদ :
हर्ष या उमंग से फूले न समाना।
पोता पाने की खुशी में दादी फुदक रही हैं।