অর্থ : ಒಂದು ಗಿಡದಿಂದ ಸಿಗುವ ಒಣಗಿದ ಸುಗಂಧಭರಿತವಾದ ಬೀಜ ಅದನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸಲಾಗುತ್ತದೆ
উদাহরণ :
ಅಮ್ಮ ಜೀರಿಗೆಯ ಕಷಾಯವನ್ನು ಮಾಡುತ್ತಿದ್ದಾಳೆ.
সমার্থক : ಒಂದು ಬಗೆಯ ಸಾಂಬಾರ ಧಾನ್ಯ
অন্যান্য ভাষায় অনুবাদ :
অর্থ : ಒಂದು ರೀತಿಯ ಗಿಡ ಅದರ ಸುಗಂಧಭರಿತವಾದ ಬೀಜವನ್ನು ಒಣಗಿಸಿ ಮಸಾಲೆಯ ಪದಾರ್ಥವಾಗಿ ಉಪಯೋಗಿಸುತ್ತಾರೆ
উদাহরণ :
ಅವನು ಮನೆಯ ಹಿತ್ತಳಿನಲ್ಲಿ ಜೀರಿಗೆಯನ್ನು ಹಾಕಿದ್ದಾನೆ.
সমার্থক : ಚೀರಿಗೆ
অন্যান্য ভাষায় অনুবাদ :