অর্থ : ಕೂದಲಿನ ಕುಚ್ಚು
উদাহরণ :
ಗಲ್ಲದವರೆಗೆ ಜೋಲಾಡುತ್ತಿರುವ ಕೂದಲು ಅವಳ ಸುಂದರತೆಯನ್ನು ಹೆಚ್ಚಿಸುತ್ತಿದೆ.ತಾಯಿಯು ಮಕ್ಕಳ ಕೂದಲನ್ನು ಸಿಂಬೆಯ ರೂಪದಲ್ಲಿ ಕೊಡುತ್ತಿದ್ದಾಳೆ.
সমার্থক : ಕುರುಳು, ಕೇಶಪಾಟ, ಗುಂಗುರು ಗೂದಲು, ಜಡೆ, ಜಡೆಗೆಗಟ್ಟಿದ ಕೂದಲು, ಜೋತಾಡುವ ಕೂದಲು, ತಲೆಯ ಕೂದಲು, ಮುಂಗುರುಳು, ಶಿಖೆ
অন্যান্য ভাষায় অনুবাদ :
অর্থ : ಕೂದಲನ್ನು ವಿಶೇಷ ಪ್ರಕಾರವಾಗಿ ಹೆಣೆಯುವುದರಿಂದ ಆಗುವ ಆಕೃತಿ
উদাহরণ :
ಅವಳು ಪ್ರತಿ ದಿನ ಎರಡು ಜಡೆಗಳನ್ನು ಹಾಕಿಕೊಳ್ಳುತ್ತಾಳೆ.
সমার্থক : ಚಿಕ್ಕ ಜುಟ್ಟು, ಜಡೆ, ಹೆಳಲು
অন্যান্য ভাষায় অনুবাদ :