অর্থ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
উদাহরণ :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
সমার্থক : ಕಾರಾಗೃಹವಾಸ, ಕೈದು, ಜೈಲುಬಂಧನ, ಬಂಧನ, ಸೆರೆ
অন্যান্য ভাষায় অনুবাদ :
A state of being confined (usually for a short time).
His detention was politically motivated.অর্থ : ಪತ್ತೆ ಕೆಲಸಗಳನ್ನು ಪೂರೈಸಲು ಪೊಲೀಸರಿಗೆ ಕಾಲಾವಕಾಶ ಕೊಡುವ ಸಲುವಾಗಿ ಕೈದಿಗಳನ್ನು ಪೊಲೀಸರ ಯಾ ನ್ಯಾಯಾಧಿಕಾರಿಗಳ ವಶಕ್ಕೆ ಕೊಡುವುದು,
উদাহরণ :
ಅಪರಾಧಿಗಳನ್ನು ಐದು ದಿನಗಳ ವರೆಗೂ ಹವಾಲತ್ತಿನಲ್ಲಿ ಇರಲು ಪೊಲೀಸರಿಗೆ ಒಪ್ಪಿಸಲಾಗಿದೆ.
সমার্থক : ಕಾರಾಗೃಹ, ಬಂದಿಖಾನೆ, ವಿಚಾರಣೆ, ಹವಾಲತ್ತು
অন্যান্য ভাষায় অনুবাদ :
The act of sending an accused person back into custody to await trial (or the continuation of the trial).
remandঅর্থ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ
উদাহরণ :
ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.
সমার্থক : ಕಾರಾಗಾರ, ಕಾರಾಗೃಹ, ಜೇಲು, ಬಂಧನ, ಬಂಧೀಖಾನೆ, ಸೆರೆಮನೆ
অন্যান্য ভাষায় অনুবাদ :
A correctional institution where persons are confined while on trial or for punishment.
prison, prison house