পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜೋಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜೋಡು   ನಾಮಪದ

অর্থ : ತೆಳುವಾದ ನೂರಿನಿಂದ ಮಾಡಿರುವ ವಸ್ತು ಅದರಲ್ಲಿ ಕಾಲನ್ನು ಇಡಬಹುದು

উদাহরণ : ಮಾರುಕಟ್ಟೆಯಲ್ಲಿ ತೆಂಗಿನಕಾಯಿಯ ಎಳೆ ಅಥವಾ ರಬ್ಬರನಿಂದ ಮಾಡಿದ ಜೋಡುಗಳು ಸುಲಭವಾಗಿ ದೊರೆಯುತ್ತದೆ.

সমার্থক : ಎಕ್ಕಡ, ಕೆರವು, ಚಪ್ಪಲಿ, ಪಾಪೋಸು


অন্যান্য ভাষায় অনুবাদ :

तारों,रेशों आदि की बनी वह वस्तु जिस पर पैर पोछे जाते हैं।

बाज़ार में नारियल के रेशों तथा रबड़ के बने पैरपोश आसानी से मिल जाते हैं।
पाँवपोश, पापोश, पैरदान, पैरपोश

অর্থ : ಮರದ ಅಟ್ಟೆ ಅಥವಾ ಜೋಡಿನ ಕೆಳಭಾಗದ ತೊಗಲಿನ ಪಾದರಕ್ಷೆ

উদাহরণ : ಮಹಾತ್ಮರು ಪಾದರಕ್ಷೆಗಳನ್ನು ಹಾಕಿಕೊಂಡಿದ್ದಾರೆ.

সমার্থক : ಖಡಾವು, ಚಡಾವು, ಪಾದರಕ್ಷೆ, ಪಾದುಕೆ, ಮೆಟ್ಟು


অন্যান্য ভাষায় অনুবাদ :

काठ के तल्ले की खूँटीदार चप्पल।

महात्माजी खड़ाऊँ पहने हुए हैं।
खड़ाऊ, खड़ाऊँ, द्रुपद, पाँवड़ी, पादुका, पादू, पावँड़ी

অর্থ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

উদাহরণ : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

সমার্থক : ಎಕ್ಕಡ, ಕೆರವು, ಚಪ್ಪಲಿ, ಪಾದತ್ರಾಣ, ಪಾಪೋಸು, ಮೆಟ್ಟು


অন্যান্য ভাষায় অনুবাদ :

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe