পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಜ್ವಾಲೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಜ್ವಾಲೆ   ನಾಮಪದ

অর্থ : ಬೆಂಕಿಯಿಂದ ಮೇಲೇಳುವ ಜ್ವಾಲೆ

উদাহরণ : ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು

সমার্থক : ಅಗ್ನಿ, ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ


অন্যান্য ভাষায় অনুবাদ :

आग के ऊपर उठने वाली लौ।

जंगल में लगी आग की ज्वाला आसमान को छू रही थी।
धीमी आँच पर दाल पक रही है।
अग्नि ज्वाला, अग्नि-जिह्वा, अग्नि-शिखा, अग्निशिखा, अर्चि, अलूला, आँच, कील, ज्वाला, झर, दहक, धँधोर, धंधार, धधक, धाधि, प्रसिति, भभूका, लपट, लुक, लूका, लौ, शोला

A strong flame that burns brightly.

The blaze spread rapidly.
blaze, blazing

অর্থ : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ

উদাহরণ : ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.

সমার্থক : ಉರಿ


অন্যান্য ভাষায় অনুবাদ :

आग दहकने की क्रिया।

ब्राह्मण ने हवनकर्ताओं को हवनकुंड की दहकन के लिए उसमें घी डालने कहा।
दहक, दहकन, धधक, धधकन, लपट, लपटन

A strong flame that burns brightly.

The blaze spread rapidly.
blaze, blazing

অর্থ : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ

উদাহরণ : ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.

সমার্থক : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ತಾರೆ


অন্যান্য ভাষায় অনুবাদ :

गिरी हुई उल्का जो पत्थर के रूप में होती है।

वैज्ञानिक उल्काश्म का परीक्षण कर रहे हैं।
उल्काखंड, उल्काखण्ड, उल्काश्म, तारकाभाश्म, तारकाश्म, ताराश्म

Stony or metallic object that is the remains of a meteoroid that has reached the earth's surface.

meteorite