অর্থ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ
উদাহরণ :
ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.
সমার্থক : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದ, ಸುಂದರವಾದಂತ, ಸುಂದರವಾದಂತಹ
অন্যান্য ভাষায় অনুবাদ :