সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಧಾತು, ಪ್ಲಾಸ್ಟಿಕ್ ಮೊದಲಾದವುಗಳ ಮುಚ್ಚುಳವುಳ್ಳ ಆಳವಾದ ಪಾತ್ರೆ
উদাহরণ : ಸಕ್ಕರೆ ಮೊದಲಾದವುಗಳನ್ನು ಇಡುವುದಕ್ಕಾಗಿ ಅವರು ಮಾರ್ಕೆಟನಲ್ಲಿ ನಾಲ್ಕು ಡಬ್ಬಿಗಳನ್ನು ಖರೀದಿಸಿದರು.
অন্যান্য ভাষায় অনুবাদ :हिन्दी
धातु, प्लास्टिक, आदि का ढक्कनदार और गहरा पात्र।
অর্থ : ಚಿಕ್ಕ ಡಬ್ಬಿ
উদাহরণ : ಅವನು ಡಬ್ಬಿಯಿಂದ ಪಾನ್ ತೆಗೆದು ಬಾಯಿಯಲ್ಲಿ ತುರುಕಿಕೊಂಡ.
छोटा डिब्बा।
অর্থ : ಮುಚ್ಚಳ ಹೊಂದಿರುವ ಡಬ್ಬಿಯ ಒಳಗೆ ಊಟ ಮುಂತಾದವುಗಳನ್ನು ಇಡುವರು
উদাহরণ : ಮಿಕ್ಕಿರುವ ಊಟವನ್ನು ಅವಳು ಒಂದು ಡಬ್ಬಿಗೆ ಹಾಕಿ ಇಟ್ಟಲು.
সমার্থক : ಊಟದ ಡಬ್ಬಿ, ಊಟದ ದಬ್ಬಿ, ಊಟದ-ಡಬ್ಬಿ, ಕ್ಯಾರಿಯರು
वह ढक्कनदार बर्तन जिसमें भोजन आदि रखते हैं।
ইনস্টল