পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಕ್ಕುದಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಕ್ಕುದಾದಂತಹ   ಗುಣವಾಚಕ

অর্থ : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು

উদাহরণ : ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.

সমার্থক : ಅನುಕೂಲಕರವಾದ, ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದ, ತಕ್ಕುದಾದಂತ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ


অন্যান্য ভাষায় অনুবাদ :

जिसमें सुविधा हो।

अध्यापन संबंधी कोई भी काम मेरे लिए सुविधाजनक है।
आसान, सुविधाजनक, सुविधापूर्ण

Suited to your comfort or purpose or needs.

A convenient excuse for not going.
convenient

অর্থ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ

উদাহরণ : ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.

সমার্থক : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ


অন্যান্য ভাষায় অনুবাদ :

जो किसी पर ठीक या पूरा बैठता हो।

यह कुरता मुझमें एकदम फिट है।
फिट