পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಡೆದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಡೆದಂತ   ಗುಣವಾಚಕ

অর্থ : ಯಾವುದೇ ವಸ್ತು ಅಥವಾ ಸಂಗತಿಯು ಚಲನೆಯನ್ನು ಅಥವಾ ತನ್ನ ಕ್ರಿಯೆಯನ್ನು ನಿಲುಗಡೆಗೊಳಿಸಿರುವಂತಹದ್ದು

উদাহরণ : ಸಂಪತ್ತಿನಲ್ಲಿ ರದ್ದಾದ ವಿದೇಯಕಕ್ಕೆ ಮತ್ತೆ ಜೀವ ಬಂದಿದೆ.

সমার্থক : ತಡೆದ, ತಡೆದಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ, ರದ್ದಾದ, ರದ್ದಾದಂತ, ರದ್ದಾದಂತಹ


অন্যান্য ভাষায় অনুবাদ :

जो रद्द या व्यर्थ कर दिया गया हो।

निरस्त प्रस्ताव पर पुनर्विचार किया जा रहा है।
निरसित, निरस्त, मंसूख, रद्द

(of events) no longer planned or scheduled.

The wedding is definitely off.
cancelled, off

অর্থ : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ

উদাহরণ : ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.

সমার্থক : ಅವಿರೋದದ, ತಡೆದ, ತಡೆದಂತಹ, ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ


অন্যান্য ভাষায় অনুবাদ :

जिसके मार्ग में बाधा खड़ी की गई हो।

सरकार बदलते ही अवरुद्ध कार्य प्रारंभ हो गए।
अवरुद्ध, प्रतिबद्ध, बाधाग्रस्त, बाधित