পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಣಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಣಿಸು   ಕ್ರಿಯಾಪದ

অর্থ : ಉರಿಯುತ್ತಿರುವ ವಸ್ತುವನ್ನು ನೀರು ಹಾಕಿ ಆರಿಸುವ ಪ್ರಕ್ರಿಯೆ

উদাহরণ : ಅಂಗಡಿಯವನು ಉರಿಯುತ್ತಿರುವ ಇದ್ದಲನ್ನು ಆರಿಸುತ್ತಿದ್ದಾನೆ.

সমার্থক : ಆರಿಸು, ತಣ್ಣಗಾಗಿಸು


অন্যান্য ভাষায় অনুবাদ :

तपी हुई वस्तु विशेषकर धातुओं को पानी या अन्य तरल पदार्थ में डालकर ठंडा करना।

लोहार औजार बुझा रहा है।
बुझाना

Cause to heat and crumble by treatment with water.

Slack lime.
slack, slake

অর্থ : ಚೂರಿ, ಕತ್ತಿ ಮೊದಲಾದ ಶಸ್ತ್ರಗಳನ್ನು ಯಾವುದಾದರು ತೆಳುವಾಗಿರುವ ವಿಷ ಪದಾರ್ಥದಲ್ಲಿ ಹಾಕಿ ಅದನ್ನು ತಣಿಸುವ ಪ್ರಕ್ರಿಯೆ

উদাহরণ : ಭೇಟೆಗಾರನು ಭೇಟೆಯಾಡುವುದಕ್ಕಾಗಿ ಶಸ್ತ್ರಗಳನ್ನು ವಿಷದಲ್ಲಿ ಅದ್ದಿದ್ದಾನೆ.

সমার্থক : ಅದ್ದು


অন্যান্য ভাষায় অনুবাদ :

छुरी,तलवार आदि शस्त्रों के फलों को तपाकर किसी विषैले तरल पदार्थ में डालना ताकि फल पर जहर की परत चढ़ जाए।

शिकारी आखेट करने के लिए शस्त्रों को जहर में बुझा रहा है।
बुझाना