অর্থ : ಆ ವ್ಯಕ್ತಿಗೆ ವಾರಸುದಾರ ಅಥವಾ ಪಾಲನೆ-ಪೋಷಣೆ ಮಾಡುವವ ಯಾರು ಇಲ್ಲ
উদাহরণ :
ಇಲ್ಲಿ ಅನಾಥರಿಗೆ ಆಶ್ರಯವನ್ನು ನೀಡುತ್ತೇವೆ.
সমার্থক : ಅನಾಥ, ಗತಿಗೆಟ್ಟ, ಗತಿಹೀನ, ದಿಕ್ಕಿಲದವನು, ವಾರಸುದಾರ-ವಿಲ್ಲದ, ವಾರಸುದಾರನಿಲ್ಲದ
অন্যান্য ভাষায় অনুবাদ :
Someone or something who lacks support or care or supervision.
orphanঅর্থ : ಅನಾಥರಾಗುವ ಸ್ಥಿತಿ ಅಥವಾ ಭಾವನೆ
উদাহরণ :
ಭೀಕಾರಿಯನ್ನು ನೋಡಿ ತಕ್ಷಣ ಅವನು ಅನಾಥ ಎಂದು ಪತ್ತೆ ಹಚ್ಚಬಹುದು.
সমার্থক : ಅನಾಥ, ಗತಿಗೆಟ್ಟವನು, ಗತಿಹೇಡಿ, ದಿಕ್ಕಿಲ್ಲದವನು
অন্যান্য ভাষায় অনুবাদ :
The condition of being a child without living parents.
His early orphanage shaped his character as an adult.অর্থ : ತಂದೆ ತಾಯಿ ಇಲ್ಲದಿರುವ ಸ್ಥಿತಿ
উদাহরণ :
ಶ್ಯಾಮ ತನ್ನ ಬದುಕನ್ನು ಅನಾಥ ಮಕ್ಕಳ ಏಳಿಗೆಗಾಗಿ ಮೀಸಲಾಗಿಟ್ಟನು.
সমার্থক : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
অন্যান্য ভাষায় অনুবাদ :
অর্থ : ಮಾಲೀಕನಿಲ್ಲದ ಅಥವಾ ಸ್ವಾಮಿಯಿಲ್ಲದಂತಹ
উদাহরণ :
ಅನಾಥ ವ್ಯಕ್ತಿಯು ತನ್ನ ಮಾಲೀಕನ ಅನ್ವೇಷಣೆಯಲ್ಲಿ ಮುಳಿಗಿದನು.
সমার্থক : ಅನಾಥ, ಅನಾಥನಾದ, ಅನಾಥನಾದಂತ, ಅನಾಥನಾದಂತಹ, ತಬ್ಬಲಿಯಾದ, ತಬ್ಬಲಿಯಾದಂತ, ತಬ್ಬಲಿಯಾದಂತಹ
অন্যান্য ভাষায় অনুবাদ :
Having no lord or master.
Harsh punishments for sturdy vagabonds and masterless men.