পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಬ್ಬಿಬ್ಬಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಬ್ಬಿಬ್ಬಾಗು   ಕ್ರಿಯಾಪದ

অর্থ : ಏನು ಮಾಡಬೇಕೆಂಬುದು ತಿಳಿಯದಂತಹ ಮನಸ್ಥಿತಿ ಉಂಟಾಗುವ ಇಲ್ಲವೇ ಹುಟ್ಟಿಬರುವ ಪ್ರಕ್ರಿಯೆ

উদাহরণ : ಇದ್ದಕಿದ್ದಂತೆ ಬಂದ ಪೋಲೀಸರನ್ನು ಕಂಡು ಜನ ತಬ್ಬಿಬ್ಬಾದರು.

সমার্থক : ಕಂಗಾಲಾಗು, ಕೈಕಾಲಾಡದಂತಾಗು, ದಿಕ್ಕುತೋಚದಂತಾಗು

অর্থ : ಯಾವುದೋ ಒಂದು ವಿಷದಲ್ಲಿ ಗೊಂದಲವನ್ನುಂಟು ಮಾಡುವ ಪ್ರಕ್ರಿಯೆ

উদাহরণ : ಅವನು ಮಧ್ಯ ಮಧ್ಯೆ ಮಾತನಾಡಿ ನನ್ನ ಮಾತುಗಳು ತಬ್ಬಿಬ್ಬಾಗುವಂತೆ ಮಾಡಿದ.

সমার্থক : ಗೊಂದಲವಾಗುವಂತೆ ಮಾಡು, ಗೋಜು ಗೋಜಲಾಗುವಂತೆ ಮಾಡು


অন্যান্য ভাষায় অনুবাদ :

क्रम भ्रष्ट करना।

उसने बीच में बोल कर मेरी सोच को गड़बड़ा दिया।
अस्त-व्यस्त करना, कन्फ्यूज करना, कन्फ्यूज़ करना, गड़बड़ाना