অর্থ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ
উদাহরণ :
ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.
সমার্থক : ಅಪ್ಪುಗೆ, ಆಲಿಂಗನ, ತೆಕ್ಕೆ
অন্যান্য ভাষায় অনুবাদ :
The act of clasping another person in the arms (as in greeting or affection).
embrace, embracement, embracingঅর্থ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು
উদাহরণ :
ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.
সমার্থক : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು
অন্যান্য ভাষায় অনুবাদ :