অর্থ : ಮನಸ್ಸಿನಲ್ಲಿ ಮನರಂಜನೆಯನ್ನು ಉಂಟುಮಾಡುವ ಮಾತು ಅಥವಾ ಕೆಲಸ
উদাহরণ :
ಅವನು ತನ್ನ ಸಹಪಾಠಿಗಳ ಜೊತೆ ತಮಾಷೆಮಾಡುತ್ತಿದ್ದಾನೆ.
সমার্থক : ಗೇಲಿ ಮಾಡು, ನಗೆಚಾಟಿಕೆ ಮಾಡು, ವಿನೋದ ಮಾಡು
অন্যান্য ভাষায় অনুবাদ :
मन बहलानेवाली बात या काम करना।
वह अपने सहपाठी के साथ मज़ाक कर रहा है।