অর্থ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ
উদাহরণ :
ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.
সমার্থক : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗಕ, ತುಳುಂಕು, ತೆರೆ, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ
অন্যান্য ভাষায় অনুবাদ :
One of a series of ridges that moves across the surface of a liquid (especially across a large body of water).
moving ridge, waveঅর্থ : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ
উদাহরণ :
ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.
অন্যান্য ভাষায় অনুবাদ :
A movement like that of a sudden occurrence or increase in a specified phenomenon.
A wave of settlers.অর্থ : ಅಲೆಗಳು ಉಕ್ಕುತ್ತಿರುವಂಥಹ
উদাহরণ :
ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.
অন্যান্য ভাষায় অনুবাদ :