অর্থ : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
উদাহরণ :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
অন্যান্য ভাষায় অনুবাদ :
অর্থ : ಯಾವುದಾದರು ಜಾಗಕ್ಕೆ ಬಂದು ತಲುಪುವುದು
উদাহরণ :
ಹಗಡು ನದಿಯ ತೀರಕ್ಕೆ ಬಂದು ತಲುಪಿತು.
সমার্থক : ಬಂದು ತಲುಪು, ಸೇರು
অন্যান্য ভাষায় অনুবাদ :
অর্থ : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ
উদাহরণ :
ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.
সমার্থক : ಮುಟ್ಟು
অন্যান্য ভাষায় অনুবাদ :
অর্থ : ಅಭಿಪ್ರಾಯ ಅಥವಾ ಆಶಯವನ್ನು ತಿಳಿಸುವಅರ್ಥಮಾಡಿಸುವ ಪ್ರಕ್ರಿಯೆ
উদাহরণ :
ನಾನು ತುಂಬಾ ಪ್ರಯಾಸದಿಂದ ಈ ಮಾತಿನ ಆಳದವರೆಗೂ ಬಂದು ತಲುಪಿದ್ದೇನೆ.
সমার্থক : ಅರ್ಥ ಮಾಡಿಕೊ
অন্যান্য ভাষায় অনুবাদ :
অর্থ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
উদাহরণ :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
অন্যান্য ভাষায় অনুবাদ :
অর্থ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
উদাহরণ :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
অন্যান্য ভাষায় অনুবাদ :