অর্থ : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
উদাহরণ :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
সমার্থক : ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶದಿಂದ, ಸಾವಕಾಶವಾಗಿ
অন্যান্য ভাষায় অনুবাদ :
सावधानी के साथ।
कोई भी काम सावधानीपूर्वक करना चाहिए।