সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಕೈಯಿಂದ ಊಟವನ್ನು ಮಾಡಿಸುವ ಕ್ರಿಯೆ
উদাহরণ : ತಾಯಿಯು ಮಗುವಿಗೆ ಅನ್ನವನ್ನು ಉಣ್ಣಿಸಿದಳು.
সমার্থক : ಉಣ್ಣಿಸು, ಊಟಮಾಡಿಸು
অন্যান্য ভাষায় অনুবাদ :हिन्दी English
किसी के मुँह में अपने हाथ से खाद्य वस्तु डालना।
Provide as food.
অর্থ : ಯಾರಿಗಾದರೂ ಸತ್ಕಾರ್ಯಪೂರ್ವಕವಾಗಿ ಊಟವನ್ನು ಬಡಿಸುವುದು
উদাহরণ : ಮೃತ್ಯುಸಂಸ್ಕಾರದ ನಂತರ ಅವನು ಬ್ರಾಹ್ಮಣರಿಗೆ ಊಟ ಮಾಡಿಸಿದನು.
সমার্থক : ಊಟ ಬಡಿಸು, ಊಟ ಮಾಡಿಸು
অন্যান্য ভাষায় অনুবাদ :हिन्दी
किसी को सत्कारपूर्वक भोजन खिलाना।
অর্থ : ತಿನ್ನಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು
উদাহরণ : ಅಮ್ಮ ಅಜ್ಜಿಗೆ ಹೇಳಿ ಊಟ ಮಾಡಿಸುತ್ತಿದ್ದಾಳೆ.
সমার্থক : ಉಣ್ಣಿಸು, ಊಟ ಮಾಡಿಸು
खिलाने का काम दूसरे से कराना।
অর্থ : ಪಶುಗಳಿಗೆ ಮೇವನ್ನು ತಿನ್ನಿಸುವುದು
উদাহরণ : ಅವನು ಹಸುಗಳನ್ನು ಮೇಯಿಸುತ್ತಿದ್ದಾನೆ.
সমার্থক : ಮೇಯಿಸು
पशुओं को चरने के लिए अवसर देना।
Let feed in a field or pasture or meadow.
অর্থ : ಸ್ವಲ್ಪ ಸ್ವಲ್ಪವಾಗಿ ತಾಯಿಗೆ ಹಾಕುವ ಪ್ರಕ್ರಿಯೆ
উদাহরণ : ಅನ್ನಪ್ರಾಸದ ದಿನ ಮಕ್ಕಳಿಗೆ ಮೊದಲ ಸಲ ಅವನ್ನು ತಿನ್ನಿಸಲಾಗುತ್ತದೆ.
थोड़ा करके किसी के मुँह में डालना।
ইনস্টল