পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಿನ್ನು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಿನ್ನು   ಕ್ರಿಯಾಪದ

অর্থ : ಬೇಗ-ಬೇಗ ಅಥವಾ ಗಪಗಪನೆ ತಿನ್ನುವುದು

উদাহরণ : ಹುಲಿಯು ಮೊಲವನ್ನು ತಿಂದಿತು.

সমার্থক : ಗಪಗಪ ತಿನ್ನು, ಭಕ್ಷಿಸು, ಮುಕ್ಕು


অন্যান্য ভাষায় অনুবাদ :

जल्दी-जल्दी या भद्देपन से खाना।

शेर ने खरगोश का भक्षण किया।
भकोसना, भक्षण करना, भखना

Eat hastily without proper chewing.

Don't bolt your food!.
bolt, gobble

অর্থ : ತಿನ್ನುವಂತಹ ಆಹಾರವನ್ನು ಅತಿಯಾಗಿ ತಿನ್ನುವ ಪ್ರಕ್ರಿಯೆ

উদাহরণ : ಭಾನು ಅಂಗಡಿಯಲ್ಲಿ ರಸಗುಲ್ಲಾವನ್ನು ಮೇಯುತ್ತಿದ್ದಾನೆ.

সমার্থক : ಗಬಳಿಸು, ಮೇಯು


অন্যান্য ভাষায় অনুবাদ :

खाने-पीने की चीज़ अधिक मात्रा में खाना-पीना।

भानु दुकान में रसगुल्ले उड़ा रहा है।
उड़ाना

অর্থ : ಮಾತು ಮೊದಲಾದವುಗಳಿಂದ ತೊಂದರೆ ಕೊಡು

উদাহরণ : ಇಂದು ಅವನು ಪ್ರಶ್ನೆಗಳನ್ನು ಕೇಳಿ ಕೇಳಿ ನನ್ನ ತಲೆ ತಿಂದನು.


অন্যান্য ভাষায় অনুবাদ :

बातों आदि से तंग करना।

आज वह मेरा दिमाग़ चाट गया।
खाना, चाटना

To cause inconvenience or discomfort to.

Sorry to trouble you, but....
bother, discommode, disoblige, incommode, inconvenience, put out, trouble

অর্থ : ತಿನ್ನು ಅಥವಾ ಕುಡಿ

উদাহরণ : ಅವನು ಪ್ರತಿದಿನ ಮಾದಕ ಪದಾರ್ಥಗಳನ್ನು ಸೇವನೆ ಮಾಡುತ್ತಾನೆ.

সমার্থক : ಕುಡಿ, ಸೇವನೆ ಮಾಡು


অন্যান্য ভাষায় অনুবাদ :

खाना या पीना।

वह प्रतिदिन मादक पदार्थों का सेवन करता है।
उपभोग करना, लेना, सेवन करना

Take or consume (regularly or habitually).

She uses drugs rarely.
habituate, use

অর্থ : ಊಟ ಮಾಡುವ ಸಮಯ ಅಥವಾ ಊಟದ ನಂತರ ಮತ್ತೂ ಏನನ್ನಾದರೂ ತಿನ್ನುವ ಪ್ರಕ್ರಿಯೆ

উদাহরণ : ಈಗ ತಾನೇ ಊಟ ಮಾಡಿಕೊಂಡು ಬಂದಿದ್ದೇನೆ ಆದರೂ ಮಿಠಾಯಿಯನ್ನು ತಿನ್ನುತ್ತೇನೆ.ನನ್ನ ಹೊಟ್ಟೆ ತುಂಬಿದೆ ಈಗ ಏನು ಸೇರುವುದಿಲ್ಲ.

সমার্থক : ಸೇರಿಸು, ಸೇರು


অন্যান্য ভাষায় অনুবাদ :

खाना खाते समय या खाने के बाद भी कुछ और खा सकना।

वैसे तो मैं खा के आया हूँ फिर भी मिठाई चलेगी।
मेरा पेट भर गया है,अब और कुछ भी नहीं चलेगा।
चलना

অর্থ : (ಭೂತಕಾಲದಲ್ಲಿ ಪ್ರಯೋಗ ಮಾಡುವ) ಅಭ್ಯಾಸದಿಂದ ಯಾವುದೋ ಒಂದು ಕೆಲಸ ಮಾಡುವ ಪ್ರಕ್ರಿಯೆ

উদাহরণ : ನಾನು ಬಾಲ್ಯಾವಸ್ಥೆಯಲ್ಲಿ ಬಹಳಷ್ಟು ಸಿಹಿ ತಿಂಡಿಯನ್ನು ತಿನ್ನುತ್ತಿದ್ದೆ.


অন্যান্য ভাষায় অনুবাদ :

* (भूत काल में प्रयुक्त) आदतन कोई काम किया करना।

मैं बचपन में खूब मिठाई खाया करता था।
करना, काम करना

অর্থ : ಯಾರೋ ಒಬ್ಬರು ಬಡಿಸಿದ ಅಥವಾ ನೀಡಿದ ಭೂಜನವನ್ನು ಮಾಡುವ ಪ್ರಕ್ರಿಯೆ

উদাহরণ : ಕಥೆ ಮುಗಿದ ನಂತರ ಭಕ್ತಾದಿಗಳು ಹೊರಗೆ ಪ್ರಾಂಗಣದಲ್ಲಿ ಕುಳಿತುಕೊಂಡು ಪ್ರಸಾದವನ್ನು ತಿನ್ನುತ್ತಿದ್ದರು.

সমার্থক : ಸೇವಿಸು


অন্যান্য ভাষায় অনুবাদ :

परोसा हुआ भोजन करना।

कथा समाप्ति के बाद भक्त गण पंगत में बैठकर खा रहे थे।
अरोगना, आरोगना, खाना, जीमना, भोजन करना

Eat a meal. Take a meal.

We did not eat until 10 P.M. because there were so many phone calls.
I didn't eat yet, so I gladly accept your invitation.
eat

অর্থ : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು

উদাহরণ : ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.

সমার্থক : ಅನುಭವಿಸು


অন্যান্য ভাষায় অনুবাদ :

आघात, प्रहार, वेग आदि सहन करना।

जिंदगी में मैंने बहुत गम और धक्के खाए हैं।
बचपन में मैंने बहुत गाली-मार खाई है।
खाना

অর্থ : ಗಾಳಿ, ತೇವ, ಹುಳಿ, ಕೀಟ ಮೊದಲಾದವುಗಳು ಲೋಹ, ಮರ ಮೊದಲಾದವುಗಳನ್ನು ಹಾಳುಮಾಡುವುದು

উদাহরণ : ಗೆದ್ದಿಲು ಮರವನ್ನು ತಿನ್ನುತ್ತಿದೆಮಳಗಾಳದಲ್ಲಿ ಕಬ್ಬಿಣಗಳು ತುಕ್ಕು ಹಿಡುಯುತ್ತದೆ.

সমার্থক : ಜಂಗು ಹಿಡಿ, ತುಕ್ಕು ಹಿಡಿ


অন্যান্য ভাষায় অনুবাদ :

हवा, नमी, अम्ल, कीड़े आदि का धातु, लकड़ी आदि को बर्बाद करना।

दीमक लकड़ी को खा जाती है।
बरसात में लोहे को जंग खा जाता है।
खाना

অর্থ : ಖರ್ಚು ಮಾಡು ಅಥವಾ ತಿಂದು ಹಾಕು

উদাহরণ : ಸ್ವಲ್ಪ ಸಮಯದಲ್ಲಿಯೇ ಎಲ್ಲಾ ಹಣವನ್ನು ತಿಂದು ಹಾಕಿದರು.

সমার্থক : ಖರ್ಚು ಮಾಡು, ತಿಂದು ಹಾಕು


অন্যান্য ভাষায় অনুবাদ :

खर्च कर देना या उड़ा देना।

इतना ही सामान ! सब पैसा खा गए क्या?
खाना

Spend extravagantly.

Waste not, want not.
consume, squander, ware, waste

অর্থ : ಆಹಾರ ಮೊದಲಾದವುಗಳನ್ನು ಬಾಯಿಯಿಂದ ಹೊಟ್ಟೆಯವರೆವಿಗೂ ತೆಗೆದುಕೊಂಡು ಹೋಗುವುದು

উদাহরণ : ಹುಲಿಯು ಮಾಂಸವನ್ನು ತಿನ್ನುತ್ತಿದೆ.

সমার্থক : ಭಕ್ಷಿಸು, ಭೋಜಿಸು


অন্যান্য ভাষায় অনুবাদ :

आहार आदि को मुँह के द्वारा पेट के अंदर ले जाना।

शेर मांस खा रहा है।
अहारना, खाना, मुँह चलाना

Take in solid food.

She was eating a banana.
What did you eat for dinner last night?.
eat

অর্থ : ಪಶುಗಳು ಹೊಲ ಮೊದಲಾದವುಗಳಲ್ಲಿ ಒಣಗಿದ ಹುಲ್ಲನ್ನು ತಿನ್ನುವ ಪ್ರಕ್ರಿಯೆ

উদাহরণ : ಹಸು ಹೊಲದಲ್ಲಿ ಮೇಯುತ್ತಿದೆ.

সমার্থক : ಮೇವು


অন্যান্য ভাষায় অনুবাদ :

पशुओं का चारागाह,खेत आदि में उगी हुई घास आदि खाना।

गाय खेत में चर रही है।
चरना

Feed as in a meadow or pasture.

The herd was grazing.
browse, crop, graze, pasture, range