পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತಿರಸ್ಕಾರ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತಿರಸ್ಕಾರ ಮಾಡು   ಕ್ರಿಯಾಪದ

অর্থ : ಯಾವುದಾದರು ಕೆಲಸ ಅಥವಾ ಮಾತಿಗೆ ಸಹಮತಿಯನ್ನು ನೀಡದಿರುವುದು

উদাহরণ : ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು.

সমার্থক : ಅಲ್ಲಗಳೆ, ಅಸ್ವೀಕರ ಮಾಡು, ತಿರಸ್ಕರಿಸು, ತಿರಸ್ಕಾರ-ಮಾಡು


অন্যান্য ভাষায় অনুবাদ :

Refuse to accept.

He refused my offer of hospitality.
decline, pass up, refuse, reject, turn down

অর্থ : ಯಾರನ್ನಾದರು ತುಚ್ಚ ಅಥವಾ ಗಣನೆಯಲ್ಲಿಡದೆ ಅವರ ಕಡೆ ಧ್ಯಾನವನ್ನು ನೀಡದಿರುವುದು

উদাহরণ : ಅವರು ಸಮಾರೋಪದಲ್ಲಿ ನನ್ನನ್ನು ಉಪೇಕ್ಷೆ ಮಾಡಿದರು.

সমার্থক : ಅಲಕ್ಷಿಸು, ಅಲಕ್ಷ್ಯ ಮಾಡು, ಉಪೇಕ್ಷಿಸು, ಉಪೇಕ್ಷೆ ಮಾಡು, ತಿರಸ್ಕರಿಸು


অন্যান্য ভাষায় অনুবাদ :

किसी को तुच्छ या नगण्य समझकर उसकी ओर ध्यान न देना।

उसने समारोह में मेरी उपेक्षा की।
उपेक्षा करना, उपेक्षित करना, कन्नी काटना

Refuse to acknowledge.

She cut him dead at the meeting.
cut, disregard, ignore, snub