অর্থ : ದಿಕ್ಕನ್ನು ಬದಲಾಯಿಸುವ ಪ್ರಕ್ರಿಯೆ
উদাহরণ :
ಮಾರ್ಗವನ್ನು ಬದಲಾಯಿಸುವುದಕ್ಕಾಗಿ ಡ್ರೈವರ್ ಕಾರನ್ನು ತಿರುಗಿಸಿದನು.
অন্যান্য ভাষায় অনুবাদ :
Change orientation or direction, also in the abstract sense.
Turn towards me.অর্থ : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
উদাহরণ :
ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.
সমার্থক : ತಿರುಗಿ ಕಳಿಸು, ತಿರುಗಿ ಕೊಡು, ವಾಪಸು ಮಾಡು
অন্যান্য ভাষায় অনুবাদ :