অর্থ : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
উদাহরণ :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
সমার্থক : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದ, ತುಂಡಾಗದಂತ
অন্যান্য ভাষায় অনুবাদ :