পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತುಂಡಾಗು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತುಂಡಾಗು   ಕ್ರಿಯಾಪದ

অর্থ : ಯಾವುದಾದರು ವಸ್ತು ಒಡೆದು ಹೋಗು

উদাহরণ : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

সমার্থক : ಒಡೆ, ಒಡೆಸು, ತುಂಡರಿಸು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


অন্যান্য ভাষায় অনুবাদ :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

অর্থ : ಪೂರ್ತಿಯಾಗಿ ವಸೂಲಿಯಾಗದ ಪ್ರಕ್ರಿಯೆ

উদাহরণ : ಸಾವಿರದಲ್ಲಿ ನೂರು ರೂಪಾಯಿ ತುಂಡಾಯಿತು.

সমার্থক : ಕಡೆಮೆಯಾಗು, ಹಿಡಿ


অন্যান্য ভাষায় অনুবাদ :

पूरे वसूल न होना।

हज़ार में से सौ रुपए टूट गए।
टूटना

অর্থ : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

উদাহরণ : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

সমার্থক : ಒಡೆ, ದುರ್ಬಲವಾಗು, ಮುರಿ