পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತುಂಡು ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತುಂಡು ಮಾಡು   ಕ್ರಿಯಾಪದ

অর্থ : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು

উদাহরণ : ಅವರು ಸೀರೆಯನ್ನು ಎರಡು ತುಂಡು ಮಾಡಿದರು.

সমার্থক : ಚೂರು ಮಾಡು, ಮುರಿದು ಹಾಕು


অন্যান্য ভাষায় অনুবাদ :

किसी वस्तु के दो या दो से अधिक भाग करना।

राजा ने अपने दोनों बेटों के लिए राज्य के दो बराबर टुकड़े किए।
टुकड़े करना

অর্থ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

উদাহরণ : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

সমার্থক : ಒಡೆ, ಚೂರು ಮಾಡು, ತುಂಡರಿಸು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


অন্যান্য ভাষায় অনুবাদ :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off

অর্থ : ಯಾವುದಾದರು ವಸ್ತುವಿನಲ್ಲಿ ಹಲವಾರು ಅಂಶ ಬೇರೆಯಾಗು

উদাহরণ : ಮನೆಯ ಬಾಡಿಗೆ ಕೂಡ ನನ್ನ ಸಂಬಳದಲ್ಲಿಯೇ ಕತ್ತರಿಸಿ ಕೊಡಲಾಗುತ್ತದೆ.

সমার্থক : ಕತ್ತರಿಸು, ತುಂಡಾಕು, ಬೇರಾಗಿಸು, ಬೇರೆ ಮಾಡು


অন্যান্য ভাষায় অনুবাদ :

किसी वस्तु में से कोई अंश अलग होना।

घर का किराया भी मेरी तनख्वाह में से ही कटता है।
कटना