অর্থ : ಅರ್ಜಿಯ ಮೂಲಕ ಅವಶ್ಯಕವಾದ ಅಪೇಕ್ಷೆವಿರುವುದನ್ನು ಪೂರ್ತಿ ಮಾಡುವುದು ಅಥವಾ ಸೂಚನೆಗಳನ್ನು ಅಂಕಿತ ಮಾಡುವ ಪ್ರಕ್ರಿಯೆ
উদাহরণ :
ಕೆಲಸಕ್ಕಾಗಿ ನಾನು ಹಲವಾರು ಅರ್ಜಿಗಳನ್ನು ಬರೆಯುತ್ತಿದ್ದೇನೆ.
সমার্থক : ಬರೆ
অন্যান্য ভাষায় অনুবাদ :
लेख आदि के द्वारा आवश्यक अपेक्षाओं की पूर्ति करना या सूचनाएँ अंकित करना।
नौकरी के लिए कई जगह आवेदन-पत्र भर रहा हूँ।অর্থ : ಯಾವುದಾದರೊಂದರ ಮೇಲೆ ವಸ್ತುಗಳನ್ನು ಇಡುವುದು ಅಥವಾ ಹೇರುವುದು
উদাহরণ :
ನನ್ನ ಸಾಮಾನುಗಳನ್ನು ಇನ್ನೂ ಇಡಲಾಗಿಲ್ಲ.ಟ್ರಕ್ಕಿಗೆ ಸಾಮಾನುಗಳನ್ನು ಹೇರಲಾಗಿದೆ.
অন্যান্য ভাষায় অনুবাদ :
অর্থ : ಯಾವುದೋ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಒಳಗೆ ಹಾಕುವುದು
উদাহরণ :
ಸೀಮಾ ಹಿಟ್ಟನ್ನು ಅದುಮಿ ಅದುಮಿ ಡಬ್ಬಿಗೆ ತುಂಬುತ್ತಿದ್ದಳು.
সমার্থক : ತುಂಬಿಸು
অন্যান্য ভাষায় অনুবাদ :
অর্থ : ಯಾವುದಾದರೂ ವಸ್ತುವನ್ನು ಒಟ್ಟಾಗಿ ಇಟ್ಟು ಕಟ್ಟಿವ ಕ್ರಿಯೆ
উদাহরণ :
ಊರಿಗೆ ಹೋಗಲು ಅವನು ತನ್ನ ಬಟ್ಟೆಗಳನ್ನು ಪೆಟ್ಟಿಗೆಯಲ್ಲಿ ತುಂಬುತ್ತಿದ್ದಾನೆ
সমার্থক : ಕಟ್ಟು, ಪ್ಯಾಕ್ ಮಾಡು
অন্যান্য ভাষায় অনুবাদ :
অর্থ : ಯಾವುದಾದರು ಕಾರಣದಿಂದಾದ ನಷ್ಟವನ್ನು ಪೂರ್ತಿಗೊಳಿಸುವ ಪ್ರಕ್ರಿಯೆ
উদাহরণ :
ಸರ್ಕಾರದ ನಷ್ಟವನ್ನು ಯಾರು ಭರ್ತಿಮಾಡುವರು.
সমার্থক : ಪೂರ್ತಿಗೊಳಿಸು, ಭರಿಸು, ಭರ್ತಿಮಾಡು
অন্যান্য ভাষায় অনুবাদ :
অর্থ : ಯಾವುದಾದರು ವಸ್ತು ಮೊದಲಾದವುಗಳು ಖಾಲಿಯಿರುವ ಸ್ಥಾನಕ್ಕೆ ಬಂದು ತುಂಬುವ ಪ್ರಕ್ರಿಯೆ
উদাহরণ :
ಮಳೆಯಿಂದಾಗಿ ಸರೋವರದಲ್ಲಿ ನೀರು ತುಂಬಿಕೊಂಡಿದೆ.
অন্যান্য ভাষায় অনুবাদ :
किसी वस्तु आदि के खाली स्थान का किसी और पदार्थ के आने से पूर्ण होना।
वर्षा के पानी से तलाब भर गया।অর্থ : ಟನ್ ಟನ್ ಎಂದು ಶಬ್ದ ಮಾಡುತ್ತಾ ಬೀಳಿಸುವುದು
উদাহরণ :
ವಯಸ್ಸಾದ ಭಿಕಾರಿಯು ಚೀಲಕ್ಕೆ ತುರುಕುತ್ತಿದ್ದ.
সমার্থক : ಒತ್ತಿ ತುಂಬು, ತುರುಕು
অন্যান্য ভাষায় অনুবাদ :
অর্থ : ಖಾಲಿ ಇರುವ ಜಾಗವನ್ನು ಪೂರ್ಣಮಾಡುವುದಕ್ಕಾಗಿ ಅದರಲ್ಲಿ ಯಾವುದಾದರು ವಸ್ತುವನ್ನು ತುಂಬುವ ಕ್ರಿಯೆ
উদাহরণ :
ಕೂಲಿಯವನು ರಸ್ತೆಯ ಪಕ್ಕದಲ್ಲಿರುವ ಹಳ್ಳವನ್ನು ಭರ್ತಿ ಮಾಡುತ್ತಿದ್ದಾನೆ.
সমার্থক : ಭರ್ತಿ ಮಾಡು, ಹಾಕು
অন্যান্য ভাষায় অনুবাদ :
खाली जगह को पूर्ण करने के लिए उसमें कोई वस्तु आदि डालना।
मजदूर सड़क के किनारे का गड्ढा भर रहा है।