সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ನಿಕೃಷ್ಟವಾಗಿ ಕಾಣುವ ಅವಸ್ಥೆ ಅಥವಾ ಭಾವನೆ
উদাহরণ : ನೀವಿಲ್ಲಿ ಮಾಡಿರುವ ಕೆಟ್ಟ ಕೆಲಸವು ನಿಮ್ಮ ನಿಕೃಷ್ಟತೆಯನ್ನು ತೋರಿಸುತ್ತದೆ
সমার্থক : ನಿಕೃಷ್ಟತೆ, ಬೆಲೆ, ಹೀನತೆ
অন্যান্য ভাষায় অনুবাদ :हिन्दी English
निकृष्ट होने की अवस्था या भाव।
The quality of being cheaply imitative of something better.
অর্থ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ
উদাহরণ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು
সমার্থক : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ನೀಚತನ, ಲಘುತ್ವ, ಸಣ್ಣದಾಗಿ, ಹಗುರವಾಗಿ
लघु या छोटे होने की अवस्था या भाव।
The property of having a relatively small size.
অর্থ : ಅವನ ಮನೋವೃತ್ತಿಯನ್ನು ಯಾರೋ ಒಬ್ಬರಿಗೆ ಕೆಟ್ಟದಾಗಿ ಹೇಳಿಕೊಟ್ಟು ಸದಾ ಅವರಿಂದ ದೂರ ಇರುವಂತೆ ಪ್ರೇರಣೆ ನೀಡುವುದು
উদাহরণ : ಯಾರಿಗೂ ಕೂಡ ಜಿಗುಪ್ಸೆ ಮಾಡಬೇಡ ಏಕೆಂದರೆ ಇಲ್ಲರು ಈಶ್ವರನ ಮಕ್ಕಳು ಅವನು ನನ್ನನ್ನು ಅಹಂಕಾರ ತುಂಬಿದ ದೃಷ್ಟಿಯಿಂದ ನೋಡಿದ
সমার্থক : ಅಲ್ಪಭಾವನೆ, ಅಸಹ್ಯ, ಜಿಗುಪ್ಸೆ, ತಿರಸ್ಕಾರ, ದ್ವೇಶ
অন্যান্য ভাষায় অনুবাদ :हिन्दी
वह मनोवृत्ति जो किसी को बहुत बुरा समझकर सदा उससे दूर रहने की प्रेरणा देती है।
অর্থ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
উদাহরণ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.
সমার্থক : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಸ್ವಾರ್ಥ, ಹೀನ
तुच्छ या नगण्य होने की अवस्था या भाव।
The state of being inferior.
ইনস্টল