অর্থ : ಯಾವುದೇ ವಸ್ತುವಿನ ಸಂಗತಿಯ ಉದ್ದದ ಕೊನೆಯ ಭಾಗ, ಅಥವಾ ಎತ್ತರದ ಕೊನೆಯ ಭಾಗ
উদাহরণ :
ಅವನು ಬೆಟ್ಟದ ತುದಿಯಲ್ಲಿ ನಿಂತಿದ್ದಾನೆ.
সমার্থক : ಅಂಚು, ತುಟ್ಟ ತುದಿ
অন্যান্য ভাষায় অনুবাদ :
অর্থ : ಉದ್ದ ಮತ್ತು ಅಗಲದ ಯಾವುದೇ ವಸ್ತುವಿನ ಕೊನೆಯ ಭಾಗ
উদাহরণ :
ಅವಳ ಸೀರೆಯ ಅಂಚು ಮುಳ್ಳಿಗೆ ಸಿಕ್ಕಿಕೊಂಡಿದೆ.
সমার্থক : ಅಂಚು
অন্যান্য ভাষায় অনুবাদ :
অর্থ : ಯಾವುದೇ ವಸ್ತು ಸಂಗತಿಯ ಮೇಲಿನ ಭಾಗ
উদাহরণ :
ಆ ದೇವಸ್ಥಾನದ ಶಿಖರದ ಮೇಲೆ ಕೇಂಪು ಧ್ವಜವನ್ನು ಹಾರಿಸಲಾಗಿದೆ.
অন্যান্য ভাষায় অনুবাদ :
অর্থ : ಬರೆಯುವ ಸಮಯದಲ್ಲಿ ಕಾಗದ ಮುಂತಾದವುಗಳ ಕೆಳ ಭಾಗದಲ್ಲಿ ಖಾಲಿ ಬಿಡುವ ಸ್ಥಳ
উদাহরণ :
ಖಾಲಿ ಹಾಳೆಯ ಮೇಲೆ ಬರೆಯುವಾಗ ಅಂಚನ್ನು ಬಿಟ್ಟು ಬರೆಯಬೇಕು
অন্যান্য ভাষায় অনুবাদ :
অর্থ : ಯಾವುದಾದರು ಆಯುಧದ ಚೂಪಾದ ತುದಿ
উদাহরণ :
ಚಾಕುವಿನ ತುದಿ ಮೊಂಡಾಗಿದೆ.
সমার্থক : ಅಂಚು
অন্যান্য ভাষায় অনুবাদ :