পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತುಲಾ ಪಾತ್ರೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತುಲಾ ಪಾತ್ರೆ   ನಾಮಪದ

অর্থ : ಯಾವುದಾದರು ವಸ್ತುಗಳನ್ನು ತೂಕಮಾಡುವ ಒಂದು ಉಪಕರಣ ಅದರಲ್ಲಿ ಒಂದು ತಕ್ಕಡಿಯ ಕೋಲುಹಿಡಿಕೆಯ ತುದಿಯಲ್ಲಿ ಎರಡು ತಟ್ಟೆಗಳು ನೇತಾಡುತ್ತಿರುತ್ತವೆ

উদাহরণ : ರೈತರು ದವಸಧಾನ್ಯಗಳನ್ನು ತೂಕಮಾಡಲು ತಕ್ಕಡಿಯನ್ನು ಉಪಯೋಗಿಸುತ್ತಾರೆ.

সমার্থক : ತಕ್ಕಡಿ, ತಕ್ಕಡೆ, ತಟ್ಟೆ, ತೂಕಮಾಡುವ ಯಂತ್ರ, ತ್ರಾಸು, ಸಣ್ಣ ತಕ್ಕಡಿ


অন্যান্য ভাষায় অনুবাদ :

कोई वस्तु आदि तौलने का एक उपकरण जिसमें एक डाँड़ी के दोनों सिरों पर दो पल्ले लटकते रहते हैं।

किसान अनाज़ आदि तौलने के लिए तराजू रखते हैं।
काँटा, कांटा, तक, तकड़ी, तखरी, तराजू, तुला, तुला यंत्र, धट

A scale for weighing. Depends on pull of gravity.

balance