পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತುಳಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತುಳಿ   ನಾಮಪದ

অর্থ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

উদাহরণ : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

সমার্থক : ಒತ್ತುವಿಕೆ, ತುಳಿಯುವಿಕೆ, ಮರ್ದನ, ಮೆಟ್ಟು, ಮೆಟ್ಟುವಿಕೆ


অন্যান্য ভাষায় অনুবাদ :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना

অর্থ : ಕೈ, ಕಾಲುಗಳಿಂದ ಜೋರಾಗಿ ಹೊಡೆಯುವುದ ಅಥವಾ ತಳಿಸುವುದು

উদাহরণ : ಹಳ್ಳಿಯವರು ಕಳ್ಳನಿಗೆ ಚೆನ್ನಾಗಿ ಹೊಡೆದ ಮೇಲೆ ಪೋಲೀಸರಿಗೆ ಒಪ್ಪಿಸಿದರು.

সমার্থক : ಜಡಿ, ಬಡಿ, ಬಡೆ, ಹೊಡೆ


অন্যান্য ভাষায় অনুবাদ :

हाथ, पैर आदि से मारने की क्रिया।

ग्रामीणों ने कुटाई के बाद चोर को पुलिस के हवाले कर दिया।
कुटाई, कूटना

ತುಳಿ   ಕ್ರಿಯಾಪದ

অর্থ : ತೆನೆಗಳಿಂದ ಕಾಳುಗಳನ್ನು ಹೊತೆಗೆಯುವ ಅಥವಾ ಬೇರ್ಪಡಿಸುವ ಕ್ರಿಯೆ

উদাহরণ : ರೈತನು ಕಣದಲ್ಲಿ ಕಾಳನ್ನು ಹಿಕ್ಕುತ್ತಿದ್ದಾನೆ.

সমার্থক : ಹಿಕ್ಕು


অন্যান্য ভাষায় অনুবাদ :

फसल के डंठलों आदि में से अनाज के दाने अलग करना।

किसान खलिहान में धान माँड़ रहा है।
माँड़ना

Beat the seeds out of a grain.

thrash, thresh

অর্থ : ಕಾಳಿನಿಂದ ತುಳಿಯುವುದು ಅಥವಾ ಮೆಟ್ಟಿ ನಷ್ಟ ಮಾಡು

উদাহরণ : ಮದವೇರಿದ ಆನೆಯು ಕಬ್ಬಿನ ಗದ್ದೆಗೆ ನುಗ್ಗಿ ಅದನ್ನು ತುಳಿದು ನಷ್ಟ ಮಾಡುತ್ತಿದೆ.

সমার্থক : ಮೆಟ್ಟು


অন্যান্য ভাষায় অনুবাদ :

पैरों आदि से कुचल या दबाकर नष्ट-भ्रष्ट करना।

मदमस्त हाथी गन्ने के खेत को रौंद रहा है।
रौंदना

Walk on and flatten.

Tramp down the grass.
Trample the flowers.
tramp down, trample, tread down

অর্থ : ಕೈ, ಕಾಲುಗಳಿಂದ ಜೋರಾಗಿ ತಳಿಸುವುದು ಅಥವಾ ಹೊಡೆಯುವ ಕ್ರಿಯೆ

উদাহরণ : ಸೈನಿಕನು ಕಳ್ಳನನ್ನು ಹೊಡೆಯುತ್ತಿದ್ದಾನೆ.

সমার্থক : ಜಡಿ, ಬಡಿ, ಬಡೆ, ಹೊಡೆ


অন্যান্য ভাষায় অনুবাদ :

हाथ, पैर आदि से लगातार मारना।

सिपाही चोर को खूब कूट रहा है।
कुटाई करना, कूटना, खूब ठोंकना, खूब पीटना, खूब मारना

Strike violently and repeatedly.

She clobbered the man who tried to attack her.
baste, batter, clobber

অর্থ : ಮತ್ತೆ-ಮತ್ತೆ ಜಜ್ಜುವುದು ಹೀಗೆ ಜಜ್ಜಿದ ವಸ್ತು ವಿಕೃತ್ತವಾಗುವ ಪ್ರಕ್ರಿಯೆ

উদাহরণ : ಅವನು ಹಾವಿನ ತಲೆಯನ್ನು ಜಜ್ಜುತ್ತಿದ್ದಾನೆ.

সমার্থক : ಕುಟ್ಟು, ಜಜ್ಜು, ಮೆಟ್ಟು


অন্যান্য ভাষায় অনুবাদ :

बार-बार ऐसा दाब डालना कि दाब के नीचे की वस्तु विकृत हो जाय।

वह साँप की मुंडी को कुचल रहा है।
कुचलना, कूचना, पीसना

To compress with violence, out of natural shape or condition.

Crush an aluminum can.
Squeeze a lemon.
crush, mash, squash, squeeze, squelch

অর্থ : ಕೆಳಗೆ ಸಿಕ್ಕಿ ಅಥವಾ ಜಜ್ಜಿ ವಿಕ್ರುತವಾಗುವ ಪ್ರಕ್ರಿಯೆ

উদাহরণ : ಒಂದು ನಾಯಿ ಗಾಡಿಯ ಕೆಳಗೆ ಸಿಕ್ಕಿ ಜಜ್ಜಿ ಹೋಯಿತು.

সমার্থক : ಕುಟ್ಟು, ಜಜ್ಜು, ಮೆಟ್ಟು


অন্যান্য ভাষায় অনুবাদ :

नीचे आकर या दबकर विकृत होना।

एक कुत्ता गाड़ी से कुचल गया।
चक्की में उसका हाथ पिस गया।
कचकना, कुचलना, कुचलाना, पिसना

Become injured, broken, or distorted by pressure.

The plastic bottle crushed against the wall.
crush

অর্থ : ಇನ್ನೊಬ್ಬರನ್ನು ಕಾಲಿನಿಂದ ಒದೆಯುವುದು

উদাহরণ : ಸಿಪಾಯಿಯು ಕಳ್ಳನನ್ನು ಒದೆಯುತ್ತಿದ್ದಾರೆ.

সমার্থক : ಒದೆ, ಮೆಟ್ಟು


অন্যান্য ভাষায় অনুবাদ :

किसी पर पैर से प्रहार करना।

सिपाही चोर को लतिया रहा है।
किक देना, किक मारना, लताड़ना, लतियाना, लात मारना

Drive or propel with the foot.

kick