অর্থ : ಅತಿ ಹೆಚ್ಚು ಶೀತ ಅಥವಾ ತಂಡಿಯಾದ ಕಾರಣ ಹಿಮ ಬೀಳುತ್ತದೆ
উদাহরণ :
ಈ ವರ್ಷ ಇಲ್ಲಿ ಅತ್ಯಧಿಕಾವಾಗಿ ಮಂಜು ಬಿದ್ದಿದ್ದೆ.
অন্যান্য ভাষায় অনুবাদ :
Coldness as evidenced by frost.
frostinessঅর্থ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
উদাহরণ :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
সমার্থক : ಇಬ್ಬನಿ, ಮಂಜಿನ ಹನಿ, ಮಂಜು, ಮಂಜುಗಡ್ಡೆ, ಮಬ್ಬು ಹಿಮ, ಹಿಮ
অন্যান্য ভাষায় অনুবাদ :
Water that has condensed on a cool surface overnight from water vapor in the air.
In the morning the grass was wet with dew.