অর্থ : ಯಾರಿಗೆ ನಿದ್ದೆ ಬರುತ್ತಿದೆಯೋ
উদাহরণ :
ಸೀತ ನಿದ್ದೆಯ ಮಂಪರಿನಲ್ಲಿದ್ದ ಮಗುವನ್ನು ಹಾಸಿಗೆಯ ಮೇಲೆ ಮಲಗಿಸಿದಳು.
সমার্থক : ಜೋಂಪಿನ, ಜೋಂಪಿನಂತ, ಜೋಂಪಿನಂತಹ, ತೂಕಡಿಕೆಯ, ತೂಕಡಿಕೆಯಂತ, ನಿದ್ದೆ ಬರುವ, ನಿದ್ದೆ ಬರುವಂತ, ನಿದ್ದೆ ಬರುವಂತಹ, ಮಂಪರು, ಮಂಪರುಂತ, ಮಂಪರುಂತಹ
অন্যান্য ভাষায় অনুবাদ :
Ready to fall asleep.
Beginning to feel sleepy.