অর্থ : ಯಾರನ್ನಾದರೂ ತೂಗಾಡಿಸುವಂತೆ ಮಾಡು
উদাহরণ :
ವಾದ್ಯ ಉಪಕರಣಗಳ ಶಬ್ಧ ಎಲ್ಲರ ತಲೆಯನ್ನು ತೂಗಾಡಿಸಿತು.
অন্যান্য ভাষায় অনুবাদ :
অর্থ : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ
উদাহরণ :
ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.
অন্যান্য ভাষায় অনুবাদ :
ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।
श्याम छत से एक रस्सी लटका रहा है।অর্থ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
উদাহরণ :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
সমার্থক : ಅಲುಗಾಡಿಸಿಸು, ಅಲ್ಲಾಡಿಸಿಸು, ನಡುಗಿಸು, ಬಳುಕಿಸು
অন্যান্য ভাষায় অনুবাদ :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।অর্থ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ
উদাহরণ :
ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.
সমার্থক : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ನಡುಗಿಸು, ಬಳುಕಿಸು, ಸರಿದಾಡಿಸು
অন্যান্য ভাষায় অনুবাদ :
हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।
श्याम फल तोड़ने के लिए पेड़ की डाली को हिला रहा है।