অর্থ : ಮುಚ್ಚುವ ಅಥವಾ ಅಡಗಿಸುವ ಕ್ರಿಯೆ
উদাহরণ :
ಸಹಜವಾದ ಮಾನವನ ಸ್ವಭಾವನ್ನು ಮುಚ್ಚಿಡುವುದು ಅಷ್ಟು ಸುಲಭವಲ್ಲ.
সমার্থক : ಅಡಗಿಸು, ಗುಪ್ತವಾಗಿಡು, ಮರೆಮಾಡು, ಮುಚ್ಚು, ಮುಸುಕು
অন্যান্য ভাষায় অনুবাদ :
অর্থ : ಹೆಂಗಸರು ಹೊರಗೆ ಬಂದು ಜನರ ಮುಂದೆ ಕುಳಿತುಕೊಳ್ಳುವ ಹಾಗಿಲ್ಲ
উদাহরণ :
ಇಂದಿಗೂ ಸಹ ಹೆಂಗಸರು ಪರದೆಯ ಹಿಂದು ಕುಳಿತು ಮಾತನಾಡುತ್ತಾರೆ.
অন্যান্য ভাষায় অনুবাদ :
स्त्रियों का बाहर निकलकर लोगों के सामने न होने की प्रथा।
आज भी हमारे यहाँ परदा का चलन है।অর্থ : ನದಿ, ಸಮುದ್ರ ಮೊದಲಾದವುಗಳಲ್ಲಿ ಸ್ವಲ್ಪ ದೂರದವರೆಗೆ ಹೋಗಿ ಮೇಲಕ್ಕೆ ಎದ್ದು ಮತ್ತೆ ಕೆಳಗೆ ಇಳಿಯುವ ಜಲರಾಶಿ ಅದು ಮುಂದೆ ಮುಂದೆ ಸಾಗುತ್ತಿರುವ ಹಾಗೆ ಕಾಣುತ್ತದೆ
উদাহরণ :
ಸಮುದ್ರ ಅಲೆಗಳು ಬಂಡೆಗಲ್ಲುಗಳಿಗೆ ಬಂದು ಅಪ್ಪಳಿಸಿ ಮೇಲೆ ಏಳುತ್ತಿದೆ.
সমার্থক : ಅರ್ಣವ, ಅಲೆ, ಉತ್ಕಲಿಕೆ, ಉದ್ದಮ, ಊರ್ಮಿ, ಜಲತರಂಗ, ತರಂಗ, ತರಂಗಕ, ತುಳುಂಕು, ಧಾರ, ಭಂಗೀ, ಲಹಣಿ, ಲಹರಿ, ವಲಿ, ವಲೀ
অন্যান্য ভাষায় অনুবাদ :
One of a series of ridges that moves across the surface of a liquid (especially across a large body of water).
moving ridge, waveঅর্থ : ರಕ್ಷಣೆಗಾಗಿ ಅಥವಾ ಮರೆಗಾಗಿ ಹಾಕಿರುವಂತಹ ಬಟ್ಟೆ
উদাহরণ :
ಅವರ ಬಾಗಿಲಿನಲ್ಲಿ ಹಳೆಯ ಪರದೆಯು ಬಳುಕುತ್ತಿದೆ.
অন্যান্য ভাষায় অনুবাদ :
आड़ करने के लिए लटकाया हुआ कपड़ा आदि।
उसके दरवाजे पर एक जीर्ण पर्दा लटक रहा था।অর্থ : ಕೃತಕವಾಗಿ ಅಥವಾ ನೈಸರ್ಗಿಕವಾಗಿ ಉತ್ಪನ್ನವಾಗುವ ತರಂಗಗಳು ಶರೀರದಲ್ಲಿ ಅಥವಾ ತಂತಿಯಲ್ಲಿ ಹರಿಯುತ್ತವೆ
উদাহরণ :
ವಿದ್ಯುಚ್ಚಕ್ತಿಯಲ್ಲಿ ತರಂಗಗಳು ಇರುತ್ತವೆ.
অন্যান্য ভাষায় অনুবাদ :
A movement like that of a sudden occurrence or increase in a specified phenomenon.
A wave of settlers.অর্থ : ಕಣ್ಣಿನ ರೆಪ್ಪೆ ಮುಚ್ಚದೆ ಅಥವಾ ಮೇಲೆ ಇರಿಸಿಕೊಳ್ಳುವ ಪ್ರಕ್ರಿಯೆ
উদাহরণ :
ಅವನನ್ನು ನೋಡುತ್ತಾ ತೆರೆದಿದ್ದ ಕಣ್ಣಿನ ರೆಪ್ಪೆ ಮುಚ್ಚಲೇಯಿಲ್ಲ.
অন্যান্য ভাষায় অনুবাদ :
অর্থ : ಬ್ಯಾಂಕು ಮುಂತಾದವುಗಳಲ್ಲಿ ಖಾತೆಯನ್ನು ತೆರೆಯುವ ಪ್ರಕ್ರಿಯೆ
উদাহরণ :
ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಕರ್ಮಿಕನು ಕೆನರಾ ಬ್ಯಾಂಕ್ ನಲ್ಲಿ ತಮ್ಮ ಖಾತೆಯನ್ನು ತೆರೆದೆದ್ದಾರೆ.
অর্থ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ
উদাহরণ :
ಮೊದಲು ನೀವು ಒಂದು ಕಡತವನ್ನು ತೆರೆದಿಡಿ.
অন্যান্য ভাষায় অনুবাদ :
Display the contents of a file or start an application as on a computer.
openঅর্থ : ಮುಂದಿರುವ ಅಡ್ಡಿ ಅಥವಾ ಮೇಲಿನ ಆವರಣವನ್ನು ತೆಗೆಯುವುದು
উদাহরণ :
ಸಮಯವಾಗುತ್ತಿದ್ದ ಹಾಗೆಯೇ ನಾಟಕದ ಪರದೆಯು ತೆರೆಯಿತು.
সমার্থক : ಪ್ರಕಟವಾಗು
অন্যান্য ভাষায় অনুবাদ :
অর্থ : ಅಲೆಗಳು ಉಕ್ಕುತ್ತಿರುವಂಥಹ
উদাহরণ :
ಅಲೆಗಳು ಉಕ್ಕುತ್ತಿರುವ ಸಮುದ್ರ ಜನರಿಗೆ ಏನೋ ಸಂದೇಶ ಹೇಳುವಂಥಿದೆ.
অন্যান্য ভাষায় অনুবাদ :