অর্থ : ಯಾರಲ್ಲಿ ತೇಜಸ್ಸಿದೆಯೋ
উদাহরণ :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
সমার্থক : ಕಾಂತಿಯುಳ್ಳ, ಕಾಂತಿಯುಳ್ಳಂತ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
অন্যান্য ভাষায় অনুবাদ :
অর্থ : ಪ್ರಕಾಶ ಅಥವಾ ಕಾಂತಿಯನ್ನು ಹೊಂದಿರುವ ವ್ಯಕ್ತಿ
উদাহরণ :
ತೇಜಸ್ವಿಯಾದ ಸಂನ್ಯಾಸಿಗಳ ದರ್ಶನದಿಂದ ಮನಸ್ಸಿಗೆ ತುಂಬಾ ಶಾಂತಿ ದೊರಕುವುದು.
অন্যান্য ভাষায় অনুবাদ :