অর্থ : ಯಾವುದೇ ರೀತಿಯ ತೊಡಕು ತೊಂದರೆ ಇಲ್ಲದಿರುವುದು
উদাহরণ :
ಅಲ್ಲಿಗೆ ಹೋಗಲು ತೊಡಕಿರದ ಮಾರ್ಗ ಯಾವುದು?
সমার্থক : ಅಡಚಣೆಯಿಲ್ಲದ, ಅಡಚಣೆಯಿಲ್ಲದಂತ, ಅಡಚಣೆಯಿಲ್ಲದಂತಹ, ಅಡ್ಡಿ ಆತಂಕಗಳಿಲ್ಲದ, ಅಡ್ಡಿ ಆತಂಕಗಳಿಲ್ಲದಂತ, ಅಡ್ಡಿ ಆತಂಕಗಳಿಲ್ಲದಂತಹ, ತೊಡಕಿರದ, ತೊಡಕಿರದಂತ, ತೊಡಕಿರದಂತಹ, ತೊಡಕಿಲ್ಲದ, ತೊಡಕಿಲ್ಲದಂತಹ
অন্যান্য ভাষায় অনুবাদ :
जिसमें अवरोध न हो या बिना अवरोध का।
यह मार्ग अवरोधहीन है।