অর্থ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
উদাহরণ :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
সমার্থক : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ
অন্যান্য ভাষায় অনুবাদ :