পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ತೊಳೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ತೊಳೆ   ನಾಮಪದ

অর্থ : ಒಗೆಯುವ ಅಥವಾ ತೊಳೆಯುವ ಕ್ರಿಯೆ

উদাহরণ : ಬಟ್ಟೆ ಒಗೆಯುವುದು ಪ್ರತಿನಿತ್ಯ ಮಾಡಬೇಕಾದ ಕೆಲಸ.

সমার্থক : ಒಗೆ


অন্যান্য ভাষায় অনুবাদ :

धोने का काम।

गीता कपड़ों की धुलाई कर रही है।
धुलाई

The work of cleansing (usually with soap and water).

lavation, wash, washing

ತೊಳೆ   ಕ್ರಿಯಾಪದ

অর্থ : ಯಾವುದಾದರು ವಸ್ತುವನ್ನು ತಿಕ್ಕಿ ಅಥವಾ ಉಜ್ಜಿ ಅದರ ಹೊಳಪನ್ನು ಹೆಚ್ಚಿಸು

উদাহরণ : ತಾಮ್ರ, ಹಿತ್ತಾಳೆ, ಕಂಚು ಮೊದಲಾದ ಪಾತ್ರೆಗಳನ್ನು ಹುಣಸೆಹಣ್ಣಿನಿಂದ ತೊಳೆಯುತ್ತಾರೆ.

সমার্থক : ನಿರ್ಮಲ ಮಾಡು, ಶುದ್ಧ ಮಾಡು, ಸ್ವಚ್ಚಮಾಡು


অন্যান্য ভাষায় অনুবাদ :

किसी वस्तु को रगड़कर या माँजकर उसमें चमक लाना।

ताँबा, पीतल, काँसा आदि के बर्तनों को ईमली जैसी खट्टी चींजों से निखारते हैं।
उजराना, उजला करना, उजलाना, उज्जवल करना, चमकाना, झलकाना, निखारना

Make (a surface) shine.

Shine the silver, please.
Polish my shoes.
polish, shine, smooth, smoothen

অর্থ : ಒಗೆ, ತೊಳೆ, ಉಜ್ಜುವುದರ ಮೂಲಕ ಕಾಂತಿ ಅಥವಾ ಸ್ವಚ್ಚ ಮಾಡುವ ಪ್ರಕ್ರಿಯೆ

উদাহরণ : ಕೆಲಸದವಳು ಪಾತ್ರೆಯನ್ನು ತೊಳೆಯುತ್ತಿದ್ದಾಳೆ.

সমার্থক : ಸ್ವಚ್ಚ ಮಾಡು, ಸ್ವಚ್ಚಗೊಳಿಸು


অন্যান্য ভাষায় অনুবাদ :

धो, पोंछ, माँज आदि कर उजला या साफ करना।

नौकरानी बरतन साफ़ कर रही है।
उजराना, उजला करना, उजलाना, उजारना, उजालना, उजासना, उजेरना, उज्जवल करना, उज्जारना, सफाई करना, साफ करना, साफ़ करना, स्वच्छ करना

অর্থ : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ

উদাহরণ : ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.

সমার্থক : ಸ್ವಚ್ಛಮಾಡು, ಹೊಗೆ


অন্যান্য ভাষায় অনুবাদ :

पानी, साबुन आदि से साफ किया जाना या धोया जाना।

आजकल मशीन में कपड़े धुलते हैं।
धुलना

Cleanse with a cleaning agent, such as soap, and water.

Wash the towels, please!.
launder, wash

অর্থ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು

উদাহরণ : ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.

সমার্থক : ತೆಗೆ, ಸ್ವಚ್ಛ ಮಾಡು


অন্যান্য ভাষায় অনুবাদ :

दाग, धब्बे आदि साफ करना।

माँ कपड़ें में लगा दाग छुड़ा रही है।
छुड़ाना, छोड़ाना

Make clean by removing dirt, filth, or unwanted substances from.

Clean the stove!.
The dentist cleaned my teeth.
clean, make clean

অর্থ : ಪಾತ್ರೆ, ಬಟ್ಟೆ ಮುಂತಾದವುಗಳನ್ನು ನೀರು ಹಾಕಿ ಸ್ವಚ್ಚ ಮಾಡುವ ಕ್ರಿಯೆ

উদাহরণ : ಅವ್ವ ನನ್ನ ಬಟ್ಟೆಯನ್ನು ತೊಳೆಯುತ್ತಿದ್ದಾಳೆ. ಅಜ್ಜಿ ತೊಗರಿ ಕಾಳನ್ನು ಜಾಲಿಸುತ್ತಿದ್ದಾಳೆ.

সমার্থক : ಅಲುಬು, ಗಲಬರಿಸು, ಜಾಲಿಸು


অন্যান্য ভাষায় অনুবাদ :

बरतन, कपड़े आदि को पानी में धोना।

उसने कपड़े को खँगाला और सूखने के लिए धूप में डाल दिया।
अँबासना, खँगारना, खँगालना, खँघारना, खंगारना, खंगालना, खंघारना

Wash off soap or remaining dirt.

rinse, rinse off

অর্থ : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು

উদাহরণ : ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.

সমার্থক : ಸ್ವಚ್ಛಮಾಡು


অন্যান্য ভাষায় অনুবাদ :

पानी या किसी तरल पदार्थ की सहायता से किसी वस्तु पर से मैल, गर्द आदि हटाना।

श्यामा महात्माजी के पैरों को धो रही है।
संतजी हाथ-पैर धो रहे हैं।
इस पुर्जे को मिट्टी के तेल में धोओ।
धोना, पखारना

Cleanse with a cleaning agent, such as soap, and water.

Wash the towels, please!.
launder, wash