অর্থ : ಯಾವುದೋ ಕೆಲಸವನ್ನು ಮಾಡುವಂತೆ ಕಂಡು ಬರುತ್ತದೆ ಅಥವಾ ತೋರುವ ಪ್ರಕ್ರಿಯೆ
উদাহরণ :
ಅವನು ಏನನ್ನೋ ಹೇಳಬೇಕು ಅಂದಕೊಂಡ ಆದರೆ ಏನನ್ನು ಹೇಳಲಿಲ್ಲ ಅಂತ ನನಗೆ ಅನ್ನುಸುತ್ತದೆ.
সমার্থক : ಅನ್ನಿಸು
অন্যান্য ভাষায় অনুবাদ :
Appear to begin an activity.
He made to speak but said nothing in the end.অর্থ : ಲಕ್ಷಕ್ಯೆ ಬರುವಂತಹ ಕ್ರಿಯೆ
উদাহরণ :
ಈ ಕೆಲಸವನ್ನು ನಾನು ಆ ಮೇಲೆ ಮಾಡುತ್ತೇನೆ ಏಕೆಂದರೆ ಅದು ನನ್ನಗೆ ಇನ್ನೂ ಸರಿಯಾಗಿ ತಿಳಿದಿಲ್ಲ.
সমার্থক : ತಿಳಿ, ತೋಚು, ಲಕ್ಷ್ಯಕ್ಕೆ ಬರು, ಲಕ್ಷ್ಯಕ್ಕೆ-ಬರು
অন্যান্য ভাষায় অনুবাদ :