অর্থ : ಮಾನಸಿಕವಾಗಿ ಶಾರೀರಿಕವಾಗಿ ಯಾರನ್ನಾದರೂ ನಿರಂತರವಾಗಿ ತೊಂದರೆಗೆ ಗುರಿಮಾಡುವುದು
উদাহরণ :
ಮದುವೆಯ ನಂತರ ಗೀತಾಳನ್ನು ಅವಳ ಗಂಡ ವರದಕ್ಷಣೆಗಾಗಿ ಪೀಡಿಸತೊಡಗಿದ್ದ.
সমার্থক : ಗೋಳಾಡಿಸುವುದು, ತೊಂದರೆಕೊಡುವುದು, ಪೀಡಿಸುವುದು
অন্যান্য ভাষায় অনুবাদ :
किसी को मानसिक या शारीरिक तौर पर पीड़ित करना।
शादी के बाद गीता के ससुरालवालों ने उसे बहुत सताया।