অর্থ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು
উদাহরণ :
ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.
সমার্থক : ಅನುಸರಿಸುವುದು, ಉಪಾಯ, ಗುರಿ, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು
অন্যান্য ভাষায় অনুবাদ :
অর্থ : ದಣಿವಿನ ಅವಸ್ಥೆ ಅಥವಾ ಭಾವ
উদাহরণ :
ರೈತನು ಮರದ ನೆರಳಿನಲ್ಲಿ ಕುಳಿತು ತನ್ನ ದಣಿವನ್ನು ದೂರಮಾಡಿ ಕೊಳ್ಳುತ್ತಿದ್ದಾನೆ.
সমার্থক : ಆಯಾಸ, ಬಳಲಿಕೆ, ಸುಸ್ತು
অন্যান্য ভাষায় অনুবাদ :
थकने के कारण होनेवाला शारीरिक शक्ति का ऐसा क्षय जिसकी पूर्ति विश्राम करने से आप से आप हो जाती है।
किसान पेड़ की छाया में बैठकर थकान दूर कर रहा है।Temporary loss of strength and energy resulting from hard physical or mental work.
He was hospitalized for extreme fatigue.