পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ದನಿಕ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ದನಿಕ   ನಾಮಪದ

অর্থ : ಬಹಳ ಹಣವಿರುವ ವ್ಯಕ್ತಿ

উদাহরণ : ಶ್ರೀಮಂತ ವ್ಯಕ್ತಿಗಳು ತಮ್ಮಲ್ಲಿರುವ ಹಣದಲ್ಲಿ ಸ್ವಲ್ಪ ಭಾಗವಾದರೂ ಸಮಾಜದ ಉದ್ಧಾರಕ್ಕೆ ಕೊಡಬೇಕು

সমার্থক : ಐಶ್ವರ್ಯವಂತ ವ್ಯಕ್ತಿ, ದನವಂತ, ಶ್ರೀಮಂತ ವ್ಯಕ್ತಿ, ಸಿರಿವಂತ ವ್ಯಕ್ತಿ, ಹಣವಂತ ವ್ಯಕ್ತಿ


অন্যান্য ভাষায় অনুবাদ :

A person who possesses great material wealth.

have, rich person, wealthy person

ದನಿಕ   ಗುಣವಾಚಕ

অর্থ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

উদাহরণ : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

সমার্থক : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ಧನಪತಿ, ಧನವಂತ, ಶ್ರೀ, ಶ್ರೀಮಂತ, ಸಾವುಕಾರ, ಸಾಹುಕಾರ, ಸಿರಿವಂತ, ಹಣವಂತ


অন্যান্য ভাষায় অনুবাদ :

Possessing material wealth.

Her father is extremely rich.
Many fond hopes are pinned on rich uncles.
rich