সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ದಪ್ಪಗಾಗುವ ಸ್ಥಿತಿ ಅಥವಾ ಭಾವನೆ
উদাহরণ : ತುಂಬಾ ದಪ್ಪವಿದ್ದ ಕಾರಣ ಅಖಿಲೇಷನಿಗೆ ಕೂರಲು ನಿಲ್ಲಲು ಕಷ್ಟವಾಗುತ್ತಿತ್ತು
সমার্থক : ಬೊಜ್ಜು, ಸ್ಥೂಲ
অন্যান্য ভাষায় অনুবাদ :हिन्दी English
मोटे होने की अवस्था या भाव।
More than average fatness.
অর্থ : ಯಾವುದು ಪರಿಮಾಣ ಅಥವಾ ಸಾಧಾರಣಕ್ಕಿಂತ ಅಧಿಕವಾಗಿದೆಯೋ
উদাহরণ : ಅವನು ನೋಡುವುದಕ್ಕೆ ತುಂಬಾ ದಪ್ಪವಾಗಿ ಕಾಣುತ್ತಾನೆ.
সমার্থক : ಕೊಬ್ಬಿದ, ಡುಮ್ಮ, ಸ್ಥೂಲ
অন্যান্য ভাষায় অনুবাদ :हिन्दी
जो परिमाण, मान आदि में, साधारण से अधिक हो।
অর্থ : ನುಣ್ಣಗಿಲ್ಲದಿರುವ ಯಾವುದಾದರೂ ವಸ್ತು
উদাহরণ : ತರಿತರಿ ಹಿಟ್ಟಿನ ರೊಟ್ಟಿ ಮೆದುವಾಗಿ ಇರುವುದಿಲ್ಲ
সমার্থক : ತರಿತರಿ
जिसके कण या रवे महीन न हों।
ইনস্টল